ಹ್ಯಾಕನೂರು: ಶ್ರೀ ಗುರು ಕಂಬಳೇಶ್ವರ ಮಠದ ನೂತನ ಕಟ್ಟಡ ಉದ್ಘಾಟಿಸಿದ ಮಾಜಿ ಶಾಸಕ ಅಶ್ವಿನ್ ಕುಮಾರ್
ತಿ.ನರಸೀಪುರ: ತಾಲ್ಲೂಕಿನ ಹ್ಯಾಕನೂರು ಗ್ರಾಮದಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಶ್ರೀ ಗುರು ಕಂಬಳೇಶ್ವರ ದಾಸೋಹ ಶಾಖಾ ಮಠದ ಕಟ್ಟಡ ಉದ್ಘಾಟನೆ ಹಾಗೂ ಧಾರ್ಮಿಕ ಕಾರ್ಯಕ್ರಮವು ಅತ್ಯಂತ ಸಡಗರದಿಂದ ನೆರವೇರಿತು. ಕಾರ್ಯಕ್ರಮದಲ್ಲಿ ಮಾಜಿ ಶಾಸಕರಾದ ಶ್ರೀ ಎಂ. ಅಶ್ವಿನ್ ಕುಮಾರ್ ಅವರು ಪಾಲ್ಗೊಂಡು ನೂತನ…

















