ಸರ್ಕಾರಿ ಜಾಗದಲ್ಲಿನ ಅನಧಿಕೃತ ನಿರ್ಮಾಣಗಳ ತೆರವು ಕಾರ್ಯಾಚರಣೆ ಅಧಿಕಾರಿಗಳೊಂದಿಗೆ ಪರಿಶೀಲನೆ
ಕೋಗಿಲು ಗ್ರಾಮದ ಬಳಿಯ ಘನ ತ್ಯಾಜ್ಯ ವಿಲೇವಾರಿ ಘಟಕಕ್ಕೆ ಸೇರಿದ ಸರ್ಕಾರಿ ಜಾಗದಲ್ಲಿನ ಅನಧಿಕೃತ ನಿರ್ಮಾಣಗಳ ತೆರವು ಕಾರ್ಯಾಚರಣೆಯ ಪ್ರದೇಶವನ್ನು ಇಂದು ಅಧಿಕಾರಿಗಳೊಂದಿಗೆ ಪರಿಶೀಲಿಸಿ, ನಂತರ ಮಾಧ್ಯಮದವರೊಂದಿಗೆ ಡಿಕೆ ಶಿವಕುಮಾರ್ ಮಾತನಾಡಿದರು. ಈ ಜಾಗವನ್ನು ಸರ್ಕಾರವು ಸುಮಾರು 9-10 ವರ್ಷಗಳ ಹಿಂದೆಯೇ…

















