ಬೆಂಗಳೂರು: ‘ಪಂಡಿತ್ ದೀನದಯಾಳ್ ಉಪಾಧ್ಯಾಯ ಪ್ರಶಿಕ್ಷಣ ಮಹಾಭಿಯಾನ 2026’ ರಾಜ್ಯ ಮಟ್ಟದ ಸಭೆ ಉದ್ಘಾಟನೆ
ಬೆಂಗಳೂರು: ಪಕ್ಷದ ಸಂಘಟನೆಯನ್ನು ತಳಮಟ್ಟದಿಂದ ಬಲಪಡಿಸುವ ಉದ್ದೇಶದೊಂದಿಗೆ, ನಗರದ ಸ್ಕೌಟ್ಸ್ ಮತ್ತು ಗೈಡ್ಸ್ ಸಭಾಂಗಣದಲ್ಲಿ ಇಂದು ‘ಪಂಡಿತ್ ದೀನದಯಾಳ್ ಉಪಾಧ್ಯಾಯ ಪ್ರಶಿಕ್ಷಣ ಮಹಾಭಿಯಾನ 2026’ ರ ರಾಜ್ಯ ಮಟ್ಟದ ಯೋಜನಾ ಸಭೆಯನ್ನು ಹಮ್ಮಿಕೊಳ್ಳಲಾಗಿತ್ತು. ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ.ವೈ. ವಿಜಯೇಂದ್ರ ಅವರು ರಾಷ್ಟ್ರೀಯ…

















