ಶ್ರೀ ಹದ್ದಿನಕಲ್ಲು ಹನುಮಂತರಾಯಸ್ವಾಮಿ ದೇಗುಲದಲ್ಲಿ ಮಹಾ ಕುಂಭಾಭಿಷೇಕ: ಸಚಿವ ಚಲುವರಾಯಸ್ವಾಮಿ ಭಾಗಿ
ನಾಗಮಂಗಲ: ತಾಲೂಕಿನ ಬೆಳ್ಳೂರು ಹೋಬಳಿಯ ಬೈರಸಂದ್ರ ಗ್ರಾಮದಲ್ಲಿ ನೆಲೆಸಿರುವ ಪ್ರಸಿದ್ಧ ಪುಣ್ಯಕ್ಷೇತ್ರ ಶ್ರೀ ಶ್ರೀ ಶ್ರೀ ಹದ್ದಿನಕಲ್ಲು ಹನುಮಂತರಾಯಸ್ವಾಮಿ ದೇವಸ್ಥಾನದ ನೂತನ ಗೋಪುರ ಹಾಗೂ ವಿಗ್ರಹಗಳ ಮಹಾ ಕುಂಭಾಭಿಷೇಕ ಮಹೋತ್ಸವವು ಇಂದು ಅತ್ಯಂತ ಸಡಗರ-ಸಂಭ್ರಮದಿಂದ ಜರುಗಿತು. ವಿಶೇಷ ಪೂಜೆ ಮತ್ತು ಪ್ರಾರ್ಥನೆ…

















