ಬಜೆಟ್ 2026-27: ಕೌಶಲ್ಯಾಭಿವೃದ್ಧಿ ಮತ್ತು ಜೀವನೋಪಾಯ ಇಲಾಖೆಯ ಸಿದ್ಧತೆಗಳ ಕುರಿತು ಸಚಿವ ಡಾ. ಶರಣ ಪ್ರಕಾಶ ಪಾಟೀಲ್ ಸಭೆ
ಬೆಂಗಳೂರು: 2026-27ನೇ ಸಾಲಿನ ರಾಜ್ಯ ಆಯವ್ಯಯದ (Budget) ಹಿನ್ನೆಲೆಯಲ್ಲಿ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ವತಿಯಿಂದ ಹಮ್ಮಿಕೊಳ್ಳಬೇಕಾದ ಹೊಸ ಯೋಜನೆಗಳು ಹಾಗೂ ಆದ್ಯತೆಗಳ ಕುರಿತು ಮಾನ್ಯ ಸಚಿವರಾದ ಡಾ. ಶರಣ ಪ್ರಕಾಶ ಆರ್ ಪಾಟೀಲ್ ಅವರು ಇಂದು ಹಿರಿಯ ಅಧಿಕಾರಿಗಳೊಂದಿಗೆ…

















