ಭಾರತ-ಕೆನಡಾ ಸಹಭಾಗಿತ್ವ: ಕಣಜ ಖನಿಜ ಮತ್ತು ಇವಿ ವಲಯದ ಅಭಿವೃದ್ಧಿಗೆ ಎಚ್.ಡಿ. ಕುಮಾರಸ್ವಾಮಿ ಚಾಲನೆ
ನವದೆಹಲಿ: ಸುಸ್ಥಿರ ಕೈಗಾರಿಕಾ ಅಭಿವೃದ್ಧಿ ಮತ್ತು ಪರಿಸರ ಸ್ನೇಹಿ ಇಂಧನ ಗುರಿಗಳನ್ನು ತಲುಪುವ ನಿಟ್ಟಿನಲ್ಲಿ ಕೇಂದ್ರ ಭಾರಿ ಕೈಗಾರಿಕೆ ಮತ್ತು ಉಕ್ಕು ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಕೆನಡಾದ ನೈಸರ್ಗಿಕ ಸಂಪನ್ಮೂಲ ಸಚಿವ ಟಿಮ್ ಹಾಡ್ಗ್‌ಸನ್ ನೇತೃತ್ವದ ಉನ್ನತ ಮಟ್ಟದ ನಿಯೋಗದೊಂದಿಗೆ…

















