ನಂಜನಗೂಡಿನಲ್ಲಿ ರಸ್ತೆ ಸುರಕ್ಷತಾ ಸಪ್ತಾಹ: ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ ಅವರಿಂದ ಜಾಗೃತಿ ಜಾಥಾ
ನಂಜನಗೂಡು: ಸಂಚಾರಿ ನಿಯಮಗಳ ಪಾಲನೆ ಜೀವಕ್ಕೆ ರಕ್ಷೆ ಎಂಬ ಸಂದೇಶದೊಂದಿಗೆ, ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹ 2026ರ ಅಂಗವಾಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶ್ರೀ ಮಲ್ಲಿಕಾರ್ಜುನ ಬಾಲದಂಡಿ (IPS) ಅವರ ನೇತೃತ್ವದಲ್ಲಿ ನಂಜನಗೂಡು ಪಟ್ಟಣದಲ್ಲಿ ಬೃಹತ್ ಜಾಗೃತಿ ಜಾಥಾ ನಡೆಸಲಾಯಿತು. ನಿಯಮ…

















