ಜಿಲ್ಲೆಯಲ್ಲಿ ಕುಡಿಯುವ ನೀರಿಗೆ ತೊಂದರೆಯಾಗದಂತೆ ಕ್ರಮವಹಿಸಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಶ್ರೀರೂಪ ಸೂಚನೆ
ಚಾಮರಾಜನಗರ : ಜಿಲ್ಲೆಯಾದ್ಯಂತ ಕುಡಿಯುವ ನೀರಿಗೆ ಯಾವುದೇ ತೊಂದರೆಯಾಗದಂತೆ ಮುನ್ನೆಚ್ಚರಿಕೆ ವಹಿಸಬೇಕು ಹಾಗೂ ಪ್ರಸ್ತುತ ಪ್ರಗತಿಯಲ್ಲಿರುವ ಎಲ್ಲಾ ನೀರಿನ ಯೋಜನೆಗಳನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಶ್ರೀರೂಪ ಅವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿಂದು ವಿವಿಧ…

















