2026ನೇ ಸಾಲಿನ ಸರ್ಕಾರದ ಹೊಸ ವರ್ಷದ ಅಧಿಕೃತ ಕ್ಯಾಲೆಂಡರ್ ಮತ್ತು ದಿನಚರಿ ಬಿಡುಗಡೆ
  • adminadmin
  • December 30, 2025

ಇಂದು ವಿಧಾನಸೌಧದಲ್ಲಿ ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಸಿದ್ಧರಾಮಯ್ಯನವರು ಹಾಗೂ ಉಪಮುಖ್ಯಮಂತ್ರಿಗಳಾದ ಶ್ರೀ ಡಿ.ಕೆ ಶಿವಕುಮಾರ್ ಅವರ ನೇತೃತ್ವದಲ್ಲಿ “2026ನೇ ಸಾಲಿನ ಸರ್ಕಾರದ ಹೊಸ ವರ್ಷದ ಅಧಿಕೃತ ಕ್ಯಾಲೆಂಡರ್ ಮತ್ತು ದಿನಚರಿ” ಗಳನ್ನು ಬಿಡುಗಡೆ ಮಾಡಲಾಯಿತು. ಈ ಸಂದರ್ಭದಲ್ಲಿ ವಸತಿ, ವಕ್ಫ್ ಮತ್ತು…

Continue reading
ರಾಜಕೀಯ ಅಂದ್ರೆ ಸಿನಿಮಾ ಸ್ಕ್ರಿಪ್ಟ್ ಅಲ್ಲ, ಇದು 24 ಗಂಟೆಯ ಸವಾಲು: ನಟ ವಿಜಯ್‌ಗೆ ಶ್ರೀಲಂಕಾ ಸಂಸದ ಕಿವಿಮಾತು!
  • adminadmin
  • December 30, 2025

ಚೆನ್ನೈ: ʻತಮಿಳು ನಟ ವಿಜಯ್ ಅವರು ರಾಜಕೀಯಕ್ಕೆ ಕಾಲಿಟ್ಟಿರುವುದು ಗಡಿಯಾಚೆ ಇರುವ ರಾಜಕೀಯ ನಾಯಕರಲ್ಲಿ ಆಸಕ್ತಿ ಮೂಡಿಸುವಂತೆ ಮಾಡಿದೆ. ರಾಜಕೀಯದಲ್ಲಿ ವಿಶ್ವಾಸಾರ್ಹತೆ ಎನ್ನುವುದು ಕೇವಲ ಮಾತಿನಿಂದ ಬರುವುದಿಲ್ಲ. ಅದು ಕೆಲಸದ ಮೂಲಕ ಸಾಬೀತಾಗಬೇಕು. ಅವರು ಸಂಪೂರ್ಣ ಸಮಯವನ್ನು ಅವರ ರಾಜಕೀಯ ಜೀವನದ…

Continue reading
ರೈಲ್ವೇ ಕಾಮಗಾರಿಗಳ ಪರಿಶೀಲಿಸಿದ  ಕೇಂದ್ರ ರೈಲ್ವೇ ರಾಜ್ಯ ಖಾತೆ ಸಚಿವರಾದ ಶ್ರೀ ವಿ ಸೋಮಣ್ಣ
  • adminadmin
  • December 30, 2025

ಕೇಂದ್ರ ರೈಲ್ವೇ ರಾಜ್ಯ ಖಾತೆ ಸಚಿವರಾದ ಶ್ರೀ ವಿ ಸೋಮಣ್ಣ ಅವರೊಂದಿಗೆ ರಾಮನಗರ ರೈಲ್ವೇ ನಿಲ್ದಾಣಕ್ಕೆ ಭೇಟಿ ನೀಡಿ, ಅಮೃತ್ ಭಾರತ್ ಯೋಜನೆಯಡಿಯಲ್ಲಿ ನಡೆಯುತ್ತಿರುವ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ ನಡೆಸಲಾಯಿತು. ಈ ಸಂದರ್ಭದಲ್ಲಿ ಸ್ಥಳೀಯ ಶಾಸಕರಾದ ಶ್ರೀ ಇಕ್ಬಾಲ್ ಹುಸೇನ್, ಜೆಡಿಎಸ್…

Continue reading
ಸರ್ಕಾರಿ ಜಾಗದಲ್ಲಿನ ಅನಧಿಕೃತ ನಿರ್ಮಾಣಗಳ ತೆರವು ಕಾರ್ಯಾಚರಣೆ ಅಧಿಕಾರಿಗಳೊಂದಿಗೆ ಪರಿಶೀಲನೆ
  • adminadmin
  • December 30, 2025

ಕೋಗಿಲು ಗ್ರಾಮದ ಬಳಿಯ ಘನ ತ್ಯಾಜ್ಯ ವಿಲೇವಾರಿ ಘಟಕಕ್ಕೆ ಸೇರಿದ ಸರ್ಕಾರಿ ಜಾಗದಲ್ಲಿನ ಅನಧಿಕೃತ ನಿರ್ಮಾಣಗಳ ತೆರವು ಕಾರ್ಯಾಚರಣೆಯ ಪ್ರದೇಶವನ್ನು ಇಂದು ಅಧಿಕಾರಿಗಳೊಂದಿಗೆ ಪರಿಶೀಲಿಸಿ, ನಂತರ ಮಾಧ್ಯಮದವರೊಂದಿಗೆ  ಡಿಕೆ ಶಿವಕುಮಾರ್ ಮಾತನಾಡಿದರು. ಈ ಜಾಗವನ್ನು ಸರ್ಕಾರವು ಸುಮಾರು 9-10 ವರ್ಷಗಳ ಹಿಂದೆಯೇ…

Continue reading
ಗಾಂಧಿ ಕುಟುಂಬದಲ್ಲಿ ದಶಕಗಳ ಬಳಿಕ ಮದುವೆ ಸಡಗರ; 28 ವರ್ಷಗಳ ನಂತರ ನೆರವೇರಲಿದೆ ಶುಭ ಕಾರ್ಯ!
  • adminadmin
  • December 30, 2025

ಹೌದು ಪ್ರಿಯಾಂಕಾ ಗಾಂಧಿ ಮತ್ತು ರಾಬರ್ಟ್ ವಾದ್ರಾ ಅವರ ಪುತ್ರ ರೆಹನ್ ವಾದ್ರಾ ಶೀಘ್ರದಲ್ಲೇ ನಿಶ್ಚಿತಾರ್ಥ ಮಾಡಿಕೊಳ್ಳಲಿದ್ದು, ಸಿದ್ಧತೆಗಳು ಸಹ ಆರಂಭವಾಗಿವೆ. ಬಂದಿರುವ ಮಾಹಿತಿಯ ಪ್ರಕಾರ, ರೆಹನ್ ವಾದ್ರಾ ದೆಹಲಿಯ ಹುಡುಗಿಯೊಂದಿಗೆ ಏಳು ವರ್ಷಗಳಿಂದ ಡೇಟಿಂಗ್ ಮಾಡುತ್ತಿದ್ದರು. ರೆಹನ್ ವಾದ್ರಾ ಅವರ…

Continue reading
ತಿರುಪತಿಯಲ್ಲಿ ವೈಕುಂಠ ಏಕಾದಶಿ ದರ್ಶನ ಪಡೆದ ಸೂರ್ಯಕುಮಾರ್ ಯಾದವ್ ಮತ್ತು ಪತ್ನಿ ದೇವಿಶಾ
  • adminadmin
  • December 30, 2025

ಇಂದು ಎಲ್ಲೆಡೆ ವೈಕುಂಠ ಏಕಾದಶಿ ಸಂಭ್ರಮ, ಸಡಗರ ತುಂಬಿದ್ದು ಭಕ್ತರೆಲ್ಲ ಶ್ರೀವೆಂಕಟೇಶ್ವರನ ದರ್ಶನ ಪಡೆದುಕೊಳ್ಳುತ್ತಿದ್ದಾರೆ. ತಿರುಪತಿಯಲ್ಲಂತೂ ಭಕ್ತ ಸಾಗರವೇ ನೆರೆದಿದ್ದು ಅಂತಹ ರಶ್‌ನಲ್ಲೂ ಕ್ಯಾಪ್ಟನ್‌ ಸೂರ್ಯಕುಮಾರ್‌ ದೇವರ ದರ್ಶನ ಪಡೆದುಕೊಂಡಿದ್ದಾರೆ.  ಟೀಮ್‌ ಇಂಡಿಯಾದ ಟಿ20 ತಂಡದ ನಾಯಕ ಸೂರ್ಯಕುಮಾರ್‌ ಯಾದವ್‌ ಅವರು…

Continue reading
ಜಿಲ್ಲಾ-ತಾಲೂಕು ಪಂಚಾಯ್ತಿ ಚುನಾವಣೆಗೆ ಜೆಡಿಎಸ್ ಏಕಾಂಗಿ ಹೋರಾಟ
  • adminadmin
  • December 30, 2025

ಹಾಸನ: ಜೆಡಿಎಸ್‌ ಎನ್‌ಡಿಎ ಜತೆ ಇದೆ. ಲೋಕಸಭೆ ಹಾಗೂ ವಿಧಾನಸಭೆ ಚುನಾವಣೆಯಲ್ಲಿ ಒಟ್ಟಾಗಿ ಹೋಗುತ್ತೇವೆ ಎಂದು ಜೆಡಿಎಸ್‌ ವರಿಷ್ಠ, ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಹೇಳಿದರು. ಹೊಳೆನರಸೀಪುರ ತಾಲೂಕು ಹರದನಹಳ್ಳಿಯಲ್ಲಿ ಮನೆ ದೇವರು ದೇವೇಶ್ವರನಿಗೆ ಪೂಜೆ ಸಲ್ಲಿಸಿದ ಬಳಿಕ ಮಾತನಾಡಿ, ಜಿಲ್ಲೆಯಲ್ಲಿ ರೇವಣ್ಣನವರ…

Continue reading
ಹೈಡ್ರೋಜನ್ ಸಿಲಿಂಡರ್ ಸ್ಫೋಟದ ಹಿನ್ನೆಲೆಯಲ್ಲಿ ಮೈಸೂರು ಅರಮನೆ ಸಮೀಪದ 50ಕ್ಕೂ ಹೆಚ್ಚು ಪೆಟ್ಟಿಗೆ ಅಂಗಡಿಗಳ ತೆರವು
  • adminadmin
  • December 30, 2025

ಮೈಸೂರು: ಹೈಡ್ರೋಜನ್‌ ಸಿಲಿಂಡರ್‌ ಸ್ಫೋಟದ ಬಳಿಕ ಎಚ್ಚೆತ್ತಿರುವ ಪೊಲೀಸರು ಮುನ್ನೆಚ್ಚರಿಕೆ ಕ್ರಮವಾಗಿ ಮೈಸೂರು ಅರಮನೆಯ ವರಹ ಗೇಟ್‌ ಬಳಿ ಅನಧಿಕೃತವಾಗಿ ತಲೆ ಎತ್ತಿದ್ದ ಪೆಟ್ಟಿಗೆ ಅಂಗಡಿಗಳನ್ನು ತೆರವುಗೊಳಿಸಿದ್ದಾರೆ. ಮತ್ತೆ ಆ ಅಂಗಡಿಗಳು ತಲೆ ಎತ್ತದಂತೆ ನಿಗಾವಹಿಸಲು ಪೊಲೀಸ್‌ ಕಮಾಂಡೋ ಪಡೆಯನ್ನು ನಿಯೋಜಿಸಲಾಗಿದೆ. ಅರಮನೆಯ ಜಯಮಾರ್ತಾಂಡ…

Continue reading
ಬೆಂಗಳೂರಿನ ನ್ಯೂ ಇಯರ್ ಪಾರ್ಟಿಗೆ ಬಿಎಂಟಿಸಿ ಸಾಥ್! ತಡರಾತ್ರಿ 2 ಗಂಟೆಯವರೆಗೆ ಓಡಲಿವೆ ವಿಶೇಷ ಬಸ್ಸುಗಳು
  • adminadmin
  • December 30, 2025

ಬೆಂಗಳೂರು: ಈಗಾಗಲೇ ಹೊಸ ವರ್ಷದ ಸಂಭ್ರಮಾಚರಣೆಗೆ ಸಕಲ ಸಿದ್ಧತೆಯೂ ನೆರವೇರುತ್ತಿದೆ. ಎಂಜಿ ರೋಡ್‌, ಬ್ರಿಗೇಡ್‌ ರಸ್ತೆ, ಕೋರಮಂಗಲ ಸೇರಿದಂತೆ ನಾನಾ ಕಡೆ ಪೊಲೀಸರು ಕಟ್ಟೆಚ್ಚರ ವಹಿಸಿದ್ದಾರೆ. ಇನ್ನು ಮಧ್ಯ ರಾತ್ರಿಯವರೆಗೂ ಸೆಲಬ್ರೇಷನ್‌ ಇರುವ ಕಾರಣ, ಪ್ರಯಾಣಿಕರಿಗೆ ಯಾವುದೇ ರೀತಿಯ ಸಮಸ್ಯೆ ಉಂಟಾಗದಂತೆ, ಅನುಕೂಲಕರವಾಗಿರಲು…

Continue reading
ದಳಪತಿ ವಿಜಯ್ ಕೊನೆಯ ಚಿತ್ರ ‘ಜನ ನಾಯಗನ್’: ತಮಿಳುನಾಡು ರಾಜಕಾರಣದಲ್ಲಿ ಸಂಚಲನ ಮೂಡಿಸಲಿದೆಯೇ ಈ ಸಿನಿಮಾ?
  • adminadmin
  • December 29, 2025

ದಳಪತಿ ವಿಜಯ್ ನಟನೆಯ ಮೋಸ್ಟ್ ಎಕ್ಸ್‌ಪೆಕ್ಟೆಡ್ ಸಿನಿಮಾ ‘ಜನ ನಾಯಗನ್’. ಈ ಸಿನಿಮಾಗಾಗಿ ಅವರ ಅಭಿಮಾನಿಗಳು ಎದುರು ನೋಡುತ್ತಿದ್ದಾರೆ. ಇದು ವಿಜಯ್ ನಟಿಸುತ್ತಿರುವ ಕೊನೆಯ ಸಿನಿಮಾ ಆಗಿದೆ. ಈ ಸಿನಿಮಾವನ್ನು ಎಚ್.ವಿನೋದ್ ನಿರ್ದೇಶಿಸುತ್ತಿದ್ದು, ಕೆವಿಎನ್ ಪ್ರೊಡಕ್ಷನ್ ಈ ಸಿನಿಮಾವನ್ನು ನಿರ್ಮಾಣ ಮಾಡುತ್ತಿದೆ.…

Continue reading