ಸಾಧಕರ ಸಾಧನೆ ಕೋಟ್ಯಂತರ ಕನ್ನಡಿಗರಿಗೆ ಸ್ಫೂರ್ತಿ: ‘ವರ್ಷದ ಕನ್ನಡಿಗ’ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಡಿ.ಕೆ. ಶಿವಕುಮಾರ್
ಬೆಂಗಳೂರು (ಮಾರ್ಚ್ 03, 2026): ನಾಡಿನ ವಿವಿಧ ಕ್ಷೇತ್ರಗಳಲ್ಲಿ ಅಪ್ರತಿಮ ಸಾಧನೆ ಮಾಡಿದ ಸಾಧಕರನ್ನು ಗುರುತಿಸಿ ಗೌರವಿಸುವ ‘ನೆಟ್ವರ್ಕ್ 18 ವರ್ಷದ ಕನ್ನಡಿಗ’ ಪ್ರಶಸ್ತಿ ಪ್ರದಾನ ಸಮಾರಂಭವು ಬೆಂಗಳೂರಿನಲ್ಲಿ ಅದ್ಧೂರಿಯಾಗಿ ನಡೆಯಿತು. ಕಾರ್ಯಕ್ರಮದಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಭಾಗವಹಿಸಿ, ವಿವಿಧ…

















