ಬೆಂಗಳೂರು: ನಯನ ರಂಗಮಂದಿರದಲ್ಲಿ ರಾಜ್ಯಮಟ್ಟದ ‘ಕಲಾಪ್ರತಿಭೋತ್ಸವ’ಕ್ಕೆ ಅದ್ಧೂರಿ ಚಾಲನೆ
ಬೆಂಗಳೂರು: ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ನಗರದ ನಯನ ರಂಗಮಂದಿರದಲ್ಲಿ ಹಮ್ಮಿಕೊಳ್ಳಲಾಗಿದ್ದ ರಾಜ್ಯಮಟ್ಟದ ಕಲಾಪ್ರತಿಭೋತ್ಸವವನ್ನು ಮಾನ್ಯ ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖಾ ಸಚಿವರಾದ ಶ್ರೀ ಶಿವರಾಜ್ ಎಸ್. ತಂಗಡಗಿ ಅವರು ಉದ್ಘಾಟಿಸಿದರು. ನಾಡು, ನುಡಿ…

















