ಬೆಳಗಾವಿ: ಡಿಮ್ಡ್ ಫಾರೆಸ್ಟ್ ಸರ್ವೇ ಕಾರ್ಯದ ಪ್ರಗತಿ ಪರಿಶೀಲನಾ ಸಭೆ

ಬೆಳಗಾವಿ: ಜಿಲ್ಲಾಧಿಕಾರಿಗಳ ಕಾರ್ಯಾಲಯದ ಸಭಾಭವನದಲ್ಲಿ ಇಂದು ಸಾಯಂಕಾಲ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಡಿಮ್ಡ್ ಫಾರೆಸ್ಟ್ (ಪರಿಭಾವಿತ ಅರಣ್ಯ) ಸರ್ವೇ ಕಾರ್ಯದ ಪ್ರಗತಿ ಪರಿಶೀಲನಾ (ಡಿಎಲ್‌ಸಿ) ಸಭೆಯನ್ನು ನಡೆಸಲಾಯಿತು. ಜಿಲ್ಲೆಯಲ್ಲಿ ಅರಣ್ಯ ಭೂಮಿ ಗುರುತಿಸುವಿಕೆ ಮತ್ತು ಸರ್ವೇ ಕಾರ್ಯದ ಪ್ರಸ್ತುತ ಸ್ಥಿತಿಗತಿಗಳ ಬಗ್ಗೆ ಸಭೆಯಲ್ಲಿ…

Continue reading
ಬೈಲಹೊಂಗಲ ಪದವಿ ಪೂರ್ವ ಕಾಲೇಜು ಭೇಟಿ: ಗ್ರಂಥಾಲಯ ಅಭಿವೃದ್ಧಿಗೆ ಸಚಿವ ಜಿ. ಪರಮೇಶ್ವರ್ ವೈಯಕ್ತಿಕ ದೇಣಿಗೆ

ಬೆಳಗಾವಿ: ಜಿಲ್ಲಾ ಪ್ರವಾಸದಲ್ಲಿರುವ ಗೃಹ ಸಚಿವರಾದ ಡಾ. ಜಿ. ಪರಮೇಶ್ವರ್ ಅವರು ಇಂದು ಬೈಲಹೊಂಗಲದ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ ಭೇಟಿ ನೀಡಿ, ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು. ಶೈಕ್ಷಣಿಕ ಗುಣಮಟ್ಟದಲ್ಲಿ ರಾಜ್ಯದಲ್ಲೇ ಪ್ರಸಿದ್ಧಿ ಪಡೆದಿರುವ ಈ ಕಾಲೇಜಿನ ಮೂಲಸೌಕರ್ಯ ವೃದ್ಧಿಗೆ ಸಚಿವರು…

Continue reading
ದಕ್ಷಿಣ ಕನ್ನಡ ಜಿಲ್ಲಾ ಕೆ.ಡಿ.ಪಿ ಪ್ರಗತಿ ಪರಿಶೀಲನಾ ಸಭೆ: ಅಧಿಕಾರಿಗಳಿಗೆ ಸಚಿವ ದಿನೇಶ್ ಗುಂಡೂರಾವ್ ಕಟ್ಟುನಿಟ್ಟಿನ ಸೂಚನೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್‌ನ ನೇತ್ರಾವತಿ ಸಭಾಂಗಣದಲ್ಲಿ ಇಂದು ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನಾ (ಕೆ.ಡಿ.ಪಿ) ಸಭೆ ಜರುಗಿತು. ಜಿಲ್ಲೆಯ ವಿವಿಧ ಅಭಿವೃದ್ಧಿ ಕಾಮಗಾರಿಗಳ ಪರಾಮರ್ಶೆ ನಡೆಸಿದ ಸಚಿವರು, ಜನಪ್ರತಿನಿಧಿಗಳೊಂದಿಗೆ…

Continue reading
ಕೆರೆಹಳ್ಳಿ ಸಿ.ಎಸ್.ಐ ದೇವಾಲಯದ ಪ್ರತಿಷ್ಠಾಪನಾ ಮಹೋತ್ಸವ: ಧಾರ್ಮಿಕ ಐಕ್ಯತೆಗೆ ಸಾಕ್ಷಿಯಾದ ಸಮಾರಂಭ

ಚಾಮರಾಜನಗರ: ಜಿಲ್ಲೆಯ ಕೆರೆಹಳ್ಳಿ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಲಾದ ಕ್ರೈಸ್ತ ಧರ್ಮದ ಸಿ.ಎಸ್.ಐ (CSI) ದೇವಾಲಯದ ಪ್ರತಿಷ್ಠಾಪನೆ ಹಾಗೂ ದೃಢೀಕರಣ ಆರಾಧನೆ ಕಾರ್ಯಕ್ರಮವು ಅತ್ಯಂತ ಸಡಗರ ಮತ್ತು ಭಕ್ತಿಯಿಂದ ಜರುಗಿತು. ಈ ಪವಿತ್ರ ಸಮಾರಂಭದಲ್ಲಿ ಚಾಮರಾಜನಗರದ ಯುವ ಮುಖಂಡರಾದ ದರ್ಶನ್ ಧ್ರುವನಾರಾಯಣ ಅವರು…

Continue reading
ಹಿಂದುಳಿದ ವರ್ಗಗಳ ಮಠಗಳ ಅಭಿವೃದ್ಧಿಗೆ ₹40 ಕೋಟಿ ಅನುದಾನ: ಸಚಿವ ಸತೀಶ್ ಜಾರಕಿಹೊಳಿ ಭರವಸೆ

ಬೆಂಗಳೂರು: ಶೋಷಿತ ಮತ್ತು ಹಿಂದುಳಿದ ವರ್ಗಗಳ ಏಳಿಗೆಗಾಗಿ ಸಿದ್ದರಾಮಯ್ಯನವರ ನೇತೃತ್ವದ ಸರ್ಕಾರವು ಮಂಜೂರು ಮಾಡಿರುವ ಮಠಗಳ ಜಾಗವನ್ನು ಲೋಕೋಪಯೋಗಿ ಸಚಿವರಾದ ಸತೀಶ್ ಜಾರಕಿಹೊಳಿ ಅವರು ಇಂದು ವೀಕ್ಷಿಸಿದರು. ಇದೇ ಸಂದರ್ಭದಲ್ಲಿ ವಿವಿಧ ಮಠಗಳ ಪೂಜ್ಯ ಸ್ವಾಮೀಜಿಗಳೊಂದಿಗೆ ಸಮಾಲೋಚನೆ ನಡೆಸಿ, ಈ ಭಾಗದ…

Continue reading
ಮೆಜೆಸ್ಟಿಕ್ ಪರಿಸರದಲ್ಲಿ ಹೈಟೆಕ್ ಸಾರ್ವಜನಿಕ ಶೌಚಾಲಯಗಳ ನಿರ್ಮಾಣಕ್ಕೆ ಸಚಿವ ದಿನೇಶ್ ಗುಂಡೂರಾವ್ ಸೂಚನೆ

ಬೆಂಗಳೂರು: ನಗರದ ಅತ್ಯಂತ ಜನನಿಬಿಡ ಪ್ರದೇಶವಾದ ಮೆಜೆಸ್ಟಿಕ್ ಸುತ್ತಮುತ್ತಲಿನ ಭಾಗಗಳಲ್ಲಿ ಸಾರ್ವಜನಿಕರ ಅನುಕೂಲಕ್ಕಾಗಿ ಸುಸಜ್ಜಿತ ಹಾಗೂ ಅತ್ಯಾಧುನಿಕ ಶೌಚಾಲಯಗಳನ್ನು ನಿರ್ಮಿಸಲು ಆರೋಗ್ಯ ಸಚಿವರಾದ ದಿನೇಶ್ ಗುಂಡೂರಾವ್ ಅವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ನಿರ್ದೇಶನ ನೀಡಿದ್ದಾರೆ. ಶೇಷಾದ್ರಿಪುರಂನಲ್ಲಿರುವ ತಮ್ಮ ಶಾಸಕರ ಕಚೇರಿಯಲ್ಲಿ ಸಂಬಂಧಪಟ್ಟ ಇಲಾಖೆಯ…

Continue reading
ಬ್ರಹ್ಮ ರಥೋತ್ಸವದ ಸಿದ್ಧತೆ: ಚಾಮರಾಜನಗರ ಜಿಲ್ಲಾಡಳಿತದಿಂದ ಮಹತ್ವದ ಸಭೆ

ಚಾಮರಾಜನಗರ: ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕೇಂದ್ರವಾದ ಬಿಳಿಗಿರಿರಂಗನಬೆಟ್ಟದ ಶ್ರೀ ಬಿಳಿಗಿರಿರಂಗನಾಥಸ್ವಾಮಿ ಬ್ರಹ್ಮರಥೋತ್ಸವವು ಈ ವರ್ಷ ಏಪ್ರಿಲ್ 30ರಂದು ಅದ್ಧೂರಿಯಾಗಿ ಜರುಗಲಿದ್ದು, ಭಕ್ತಾದಿಗಳಿಗೆ ಯಾವುದೇ ತೊಂದರೆಯಾಗದಂತೆ ಮೂಲಸೌಕರ್ಯಗಳನ್ನು ಕಲ್ಪಿಸಲು ಶಾಸಕ ಎ.ಆರ್. ಕೃಷ್ಣಮೂರ್ತಿ ಹಾಗೂ ಜಿಲ್ಲಾಧಿಕಾರಿ ಶ್ರೀರೂಪ ಅವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ…

Continue reading
ಬೆಳಗಾವಿಯಲ್ಲಿ 144 ಸುಸಜ್ಜಿತ ಪೊಲೀಸ್ ವಸತಿಗೃಹಗಳ ಲೋಕಾರ್ಪಣೆ: ಸಿಬ್ಬಂದಿ ವರ್ಗಕ್ಕೆ ಕೀ ಹಸ್ತಾಂತರಿಸಿದ ಗೃಹ ಸಚಿವ ಡಾ. ಜಿ. ಪರಮೇಶ್ವರ್

ಬೆಳಗಾವಿ: ಪೊಲೀಸ್ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರ ಕಲ್ಯಾಣಕ್ಕೆ ಸರ್ಕಾರ ಬದ್ಧವಾಗಿದ್ದು, ಅವರಿಗೆ ಉತ್ತಮ ಸೌಲಭ್ಯ ಒದಗಿಸುವುದು ನಮ್ಮ ಆದ್ಯತೆಯಾಗಿದೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರು ಹೇಳಿದರು. ಬೆಳಗಾವಿ ನಗರ ಪೊಲೀಸ್ ಆಯುಕ್ತಾಲಯ ಹಾಗೂ ಜಿಲ್ಲಾ…

Continue reading
ಜಾಗತಿಕ ತಂತ್ರಜ್ಞಾನ ನಾಯಕತ್ವಕ್ಕೆ ಬೆಂಗಳೂರೇ ಇಂಜಿನ್: ದೆಹಲಿಯಲ್ಲಿ 80ಕ್ಕೂ ಹೆಚ್ಚು ದೇಶಗಳ ರಾಯಭಾರಿಗಳೊಂದಿಗೆ ಡಿ.ಕೆ. ಶಿವಕುಮಾರ್ ಸಂವಾದ

ನವದೆಹಲಿ: ಕರ್ನಾಟಕದ ನಾವೀನ್ಯತೆ ಮತ್ತು ತಂತ್ರಜ್ಞಾನ ಸಾಮರ್ಥ್ಯವನ್ನು ಜಾಗತಿಕ ವೇದಿಕೆಯಲ್ಲಿ ಪ್ರದರ್ಶಿಸುವ ನಿಟ್ಟಿನಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಇಂದು ನವದೆಹಲಿಯಲ್ಲಿ ನಡೆದ ‘ಬ್ರಿಡ್ಜ್ ಟು ಬೆಂಗಳೂರು’ (Bridge to Bengaluru) ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಮುಂಬರುವ ‘ಬೆಂಗಳೂರು ಟೆಕ್ ಸಮಿಟ್’ನ…

Continue reading
ಉಕ್ಕು ವಲಯದಲ್ಲಿ ಭಾರತ-ನೈಜೀರಿಯಾ ದ್ವಿಪಕ್ಷೀಯ ಸಹಕಾರ: ನೈಜೀರಿಯಾ ಸಚಿವರೊಂದಿಗೆ ಹೆಚ್.ಡಿ. ಕುಮಾರಸ್ವಾಮಿ ಮಹತ್ವದ ಚರ್ಚೆ

ನವದೆಹಲಿ: ಭಾರತ ಮತ್ತು ನೈಜೀರಿಯಾ ದೇಶಗಳ ನಡುವಿನ ಸಂಬಂಧವನ್ನು ಮತ್ತಷ್ಟು ಗಟ್ಟಿಗೊಳಿಸುವ ನಿಟ್ಟಿನಲ್ಲಿ ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕಾ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಅವರು ಇಂದು ನೈಜೀರಿಯಾದ ಉಕ್ಕು ಅಭಿವೃದ್ಧಿ ಸಚಿವ ಪ್ರಿನ್ಸ್ ಶುವೈಬು ಅಬುಬಕರ್ ಔದು ಅವರೊಂದಿಗೆ ಉನ್ನತ…

Continue reading