ದಕ್ಷಿಣ ಕನ್ನಡ ಜಿಲ್ಲಾ ಕೆ.ಡಿ.ಪಿ ಪ್ರಗತಿ ಪರಿಶೀಲನಾ ಸಭೆ: ಅಧಿಕಾರಿಗಳಿಗೆ ಸಚಿವ ದಿನೇಶ್ ಗುಂಡೂರಾವ್ ಕಟ್ಟುನಿಟ್ಟಿನ ಸೂಚನೆ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್‌ನ ನೇತ್ರಾವತಿ ಸಭಾಂಗಣದಲ್ಲಿ ಇಂದು ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನಾ (ಕೆ.ಡಿ.ಪಿ) ಸಭೆ ಜರುಗಿತು. ಜಿಲ್ಲೆಯ ವಿವಿಧ ಅಭಿವೃದ್ಧಿ ಕಾಮಗಾರಿಗಳ ಪರಾಮರ್ಶೆ ನಡೆಸಿದ ಸಚಿವರು, ಜನಪ್ರತಿನಿಧಿಗಳೊಂದಿಗೆ…

















