ಸುರಕ್ಷಾ-75: ಸಂಚಾರ ದಟ್ಟಣೆ ಮುಕ್ತ ಬೆಂಗಳೂರಿಗೆ ಆದ್ಯತೆ; ಇಬ್ಲೂರು ಜಂಕ್ಷನ್‌ನಲ್ಲಿ ಹೊಸ ಮೇಲ್ಸೇತುವೆಗೆ ಡಿಪಿಆರ್ ಸಿದ್ಧಪಡಿಸಲು ಸೂಚನೆ
ಬೆಂಗಳೂರು: ನಗರದ ರಸ್ತೆ ಸುರಕ್ಷತೆ ಮತ್ತು ಸುಗಮ ಸಂಚಾರಕ್ಕೆ ಪೂರಕವಾಗಿ ಹಮ್ಮಿಕೊಂಡಿರುವ ‘ಸುರಕ್ಷಾ-75’ ಯೋಜನೆಯಡಿ ವಿವಿಧ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಲು ಬಿಬಿಎಂಪಿ ಮುಖ್ಯ ಆಯುಕ್ತರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ನಿರ್ದೇಶನ ನೀಡಿದ್ದಾರೆ. ನಗರದ ವಿವಿಧ ಇಲಾಖೆಗಳ ಸಮನ್ವಯದೊಂದಿಗೆ ಇಂದು ನಡೆದ ಪ್ರಗತಿ ಪರಿಶೀಲನಾ…

















