ಚಾಮರಾಜನಗರ: ಜೆಎಸ್‌ಎಸ್ ಶಿಕ್ಷಣ ಸಂಸ್ಥೆಯ ವಿವಿಧ ನೂತನ ಕಟ್ಟಡಗಳ ಭೂಮಿಪೂಜೆ ನೆರವೇರಿಸಿದ ಶಾಸಕ ಎಚ್.ಎಂ. ಗಣೇಶ್ ಪ್ರಸಾದ್
ಚಾಮರಾಜನಗರ: ಜಿಲ್ಲೆಯ ಶೈಕ್ಷಣಿಕ ಮತ್ತು ಆರೋಗ್ಯ ಕ್ಷೇತ್ರದ ಬೆಳವಣಿಗೆಗೆ ಪೂರಕವಾಗಿ, ನಗರದ ಜೆಎಸ್‌ಎಸ್ ಶಿಕ್ಷಣ ಸಂಸ್ಥೆಯು ಹಮ್ಮಿಕೊಂಡಿದ್ದ ವಿವಿಧ ನೂತನ ಕಟ್ಟಡಗಳ ಭೂಮಿಪೂಜೆ ಕಾರ್ಯಕ್ರಮಕ್ಕೆ ಇಂದು ಚಾಲನೆ ನೀಡಲಾಯಿತು. ಸುತ್ತೂರು ಮಠದ ಜಗದ್ಗುರು ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮೀಜಿಯವರ ದಿವ್ಯ ಸಾನಿಧ್ಯದಲ್ಲಿ…











