ಹುಣಸೂರು: ಮುತ್ತು ಮಾರಮ್ಮ ದೇವಿಯ ಬೆಳ್ಳಿ ರಥ ಲೋಕಾರ್ಪಣೆ ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ
ಹುಣಸೂರು: ಮೈಸೂರು ಜಿಲ್ಲೆಯ ಹುಣಸೂರಿನಲ್ಲಿ ಇಂದು ಆಯೋಜಿಸಲಾಗಿದ್ದ ಧಾರ್ಮಿಕ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಪಾಲ್ಗೊಂಡು, ಗ್ರಾಮದೇವತೆ ಶ್ರೀ ಮುತ್ತು ಮಾರಮ್ಮ ದೇವಿಯ ನೂತನ ಬೆಳ್ಳಿ ರಥವನ್ನು ಲೋಕಾರ್ಪಣೆಗೊಳಿಸಿದರು. ಸಹಸ್ರಾರು ಭಕ್ತಾದಿಗಳ ಸಮ್ಮುಖದಲ್ಲಿ ನಡೆದ ಈ ಸಂಭ್ರಮದ ಕಾರ್ಯಕ್ರಮದಲ್ಲಿ ಬೆಳ್ಳಿ ರಥಕ್ಕೆ ಪೂಜೆ…

















