ಮಂಗನಹಳ್ಳಿಯಲ್ಲಿ ಶ್ರೀ ಲಕ್ಷ್ಮೀ ವೆಂಕಟೇಶ್ವರ ಪೂಜಾ ಕಾರ್ಯಕ್ರಮ: ಭಕ್ತಿಪೂರ್ವಕವಾಗಿ ಪಾಲ್ಗೊಂಡ ಸಂಸದೆ ಶೋಭಾ ಕರಂದ್ಲಾಜೆ
ಬೆಂಗಳೂರು: ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಮಂಗನಹಳ್ಳಿಯಲ್ಲಿ ಇಂದು ಆಯೋಜಿಸಲಾಗಿದ್ದ ಧಾರ್ಮಿಕ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವರು ಹಾಗೂ ಸ್ಥಳೀಯ ಸಂಸದರಾದ ಶ್ರೀಮತಿ ಶೋಭಾ ಕರಂದ್ಲಾಜೆ ಅವರು ಪಾಲ್ಗೊಂಡು ದೈವದ ಆಶೀರ್ವಾದ ಪಡೆದರು. ಮಂಗನಹಳ್ಳಿಯ ನಿವಾಸಿಗಳಾದ ಶ್ರೀಮತಿ ನೇತ್ರ ಮತ್ತು ಮಂಜುನಾಥ ಎಂ.ವಿ.…

















