ಚಾಮರಾಜನಗರ: ವಿವಿಧ ಬಡಾವಣೆಗಳಿಗೆ ಜಿಲ್ಲಾಧಿಕಾರಿ ಶ್ರೀರೂಪ ಭೇಟಿ; ಜನಗಣತಿ ಕಾರ್ಯ ಪರಿಶೀಲನೆ
ಚಾಮರಾಜನಗರ: ಜಿಲ್ಲೆಯಲ್ಲಿ ನಡೆಯುತ್ತಿರುವ ಜನಗಣತಿ ಪ್ರಕ್ರಿಯೆಯನ್ನು ಚುರುಕುಗೊಳಿಸುವ ನಿಟ್ಟಿನಲ್ಲಿ ಜಿಲ್ಲಾಧಿಕಾರಿ ಶ್ರೀರೂಪ ಅವರು ಇಂದು ನಗರದ ವಿವಿಧ ಬಡಾವಣೆಗಳಿಗೆ ಭೇಟಿ ನೀಡಿ ಪ್ರಗತಿ ಪರಿಶೀಲನೆ ನಡೆಸಿದರು. ನಗರದ ಗಾಳಿಪುರ, ರಾಮಸಮುದ್ರ, ಸಿದ್ದಾರ್ಥ ನಗರ ಸೇರಿದಂತೆ ಹಲವು ಪ್ರದೇಶಗಳಿಗೆ ಭೇಟಿ ನೀಡಿದ ಜಿಲ್ಲಾಧಿಕಾರಿಯವರು,…

















