ಬಿನ್ನಿಪೇಟೆ ಕಸ ಸಂಸ್ಕರಣಾ ಘಟಕಕ್ಕೆ ಸಚಿವ ದಿನೇಶ್ ಗುಂಡೂರಾವ್ ದಿಢೀರ್ ಭೇಟಿ: ವೈಜ್ಞಾನಿಕ ತ್ಯಾಜ್ಯ ವಿಲೇವಾರಿಗೆ ಕಟ್ಟುನಿಟ್ಟಿನ ಸೂಚನೆ
ಬೆಂಗಳೂರು: ಗಾಂಧಿನಗರ ವಿಧಾನಸಭಾ ಕ್ಷೇತ್ರದ ಜನರ ಆರೋಗ್ಯ ಮತ್ತು ನೈರ್ಮಲ್ಯಕ್ಕೆ ಹೆಚ್ಚಿನ ಆದ್ಯತೆ ನೀಡಿರುವ ಆರೋಗ್ಯ ಸಚಿವರಾದ ದಿನೇಶ್ ಗುಂಡೂರಾವ್ ಅವರು, ಇಂದು ಬಿನ್ನಿಪೇಟೆಯ ಬಾಳೆಕಾಯಿ ಮಂಡಿ ಬಳಿ ಇರುವ ಕಸ ಸಂಸ್ಕರಣಾ ಘಟಕಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ನಗರದ…

















