ಕ್ಯಾಂಪಸ್ ಮಟ್ಟದಲ್ಲಿ ಪ್ರಜಾಪ್ರಭುತ್ವದ ಬಲವರ್ಧನೆ: ವಿದ್ಯಾರ್ಥಿ ಚುನಾವಣೆ ಕುರಿತು ಸಚಿವ ಡಾ. ಎಂ.ಸಿ. ಸುಧಾಕರ್ ಮಹತ್ವದ ಸಂವಾದ
ಬೆಂಗಳೂರು: ರಾಜ್ಯದ ಕಾಲೇಜು ಮತ್ತು ವಿಶ್ವವಿದ್ಯಾಲಯಗಳಲ್ಲಿ ವಿದ್ಯಾರ್ಥಿ ಸಂಘಗಳ ಚುನಾವಣೆಯನ್ನು ಮರುಸ್ಥಾಪಿಸುವ ಹಾಗೂ ಅದನ್ನು ಪರಿಣಾಮಕಾರಿಯಾಗಿ ನಡೆಸುವ ನಿಟ್ಟಿನಲ್ಲಿ ಉನ್ನತ ಶಿಕ್ಷಣ ಸಚಿವರಾದ ಡಾ. ಎಂ.ಸಿ. ಸುಧಾಕರ್ ಅವರು ಇಂದು ವಿವಿಧ ಹಂತದ ಸಮಾಲೋಚನಾ ಸಭೆಗಳನ್ನು ನಡೆಸಿದರು. ವಿದ್ಯಾರ್ಥಿಗಳು, ಶಿಕ್ಷಕರು, ವಿವಿಧ…

















