ಜಲಮೂಲಗಳ ರಕ್ಷಣೆಗೆ ಜಿಲ್ಲಾಧಿಕಾರಿಗಳ ಕಟ್ಟುನಿಟ್ಟಿನ ಕ್ರಮ: ರಕ್ಕಸಕೊಪ್ಪ ಡ್ಯಾಂ ಹಾಗೂ ಮಾರ್ಕಂಡೇಯ ನದಿ ತೀರಕ್ಕೆ ಭೇಟಿ
ಬೆಳಗಾವಿ: ನಗರದ ಜನತೆಗೆ ಕುಡಿಯುವ ನೀರು ಪೂರೈಸುವ ಪ್ರಮುಖ ಮೂಲಗಳಲ್ಲಿ ಒಂದಾದ ರಕ್ಕಸಕೊಪ್ಪ ಜಲಾಶಯಕ್ಕೆ ಬೆಳಗಾವಿ ಜಿಲ್ಲಾಧಿಕಾರಿಗಳು ಇಂದು ಸಂಜೆ ಭೇಟಿ ನೀಡಿ, ನೀರಿನ ಸಂಗ್ರಹ ಹಾಗೂ ಪೂರೈಕೆ ವ್ಯವಸ್ಥೆಯನ್ನು ಪರಿಶೀಲಿಸಿದರು. ಮಳೆಗಾಲದ ಮುನ್ಸೂಚನೆ ಹಾಗೂ ಕುಡಿಯುವ ನೀರಿನ ಲಭ್ಯತೆಯನ್ನು ಗಮನದಲ್ಲಿಟ್ಟುಕೊಂಡು…

















