ಫೆಬ್ರವರಿ, ಮಾರ್ಚ್ ತಿಂಗಳ ಗೃಹಲಕ್ಷ್ಮಿ ಹಣಕ್ಕೆ ಅಬಕಾರಿ ಇಲಾಖೆ ಆದಾಯ ಟಾರ್ಗೆಟ್: ಬಿ ವೈ ವಿಜಯೇಂದ್ರ
ಬೆಂಗಳೂರು: ಗೃಹಲಕ್ಷ್ಮಿ ಯೋಜನೆ ವಿಚಾರದಲ್ಲಿ ಸಚಿವೆ ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ. ಫೆಬ್ರವರಿ, ಮಾರ್ಚ್ ತಿಂಗಳಿನ 5 ಸಾವಿರ ಕೋಟಿ ಫಲಾನುಭವಿಗಳಿಗೆ ಸಿಕ್ಕಿಲ್ಲ. ಹಣಕಾಸು ಸಚಿವರಾದ ಮುಖ್ಯಮಂತ್ರಿಗಳು ಈ ಕುರಿತು ಉತ್ತರ ಕೊಡಬೇಕಿತ್ತಲ್ಲವೇ? ಗ್ಯಾರಂಟಿ ಯೋಜನೆಗೆ ಹಣ ಕ್ರೋಡೀಕರಿಸಲು ಸಾಧ್ಯ ಆಗದೇ…

















