ಮೈಸೂರು: ಧನ್ವಂತರಿ ಪ್ರೀಮಿಯರ್ ಲೀಗ್ ಕ್ರೀಡಾಕೂಟಕ್ಕೆ ಶಾಸಕ ಟಿ.ಎಸ್. ಶ್ರೀವತ್ಸ ಚಾಲನೆ
ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಪೆವಿಲಿಯನ್ ಮೈದಾನದಲ್ಲಿ ಇಂದು ಬೆಳಿಗ್ಗೆ ‘ಯುವಾತ್ಮ ಮೈಸೂರು’ ವತಿಯಿಂದ ಅತ್ಯಂತ ಉತ್ಸಾಹದಿಂದ ಆಯೋಜಿಸಲಾಗಿದ್ದ “ಧನ್ವಂತರಿ ಪ್ರೀಮಿಯರ್ ಲೀಗ್” ಕ್ರೀಡಾಕೂಟಕ್ಕೆ ಕೃಷ್ಣರಾಜ ಕ್ಷೇತ್ರದ ಶಾಸಕರಾದ ಟಿ.ಎಸ್. ಶ್ರೀವತ್ಸ ಅವರು ಚಾಲನೆ ನೀಡಿದರು. ಕ್ರೀಡಾಕೂಟದಲ್ಲಿ ಪಾಲ್ಗೊಂಡು ಕ್ರೀಡಾಪಟುಗಳನ್ನು ಹುರಿದುಂಬಿಸಿ…

















