ಚಾಮರಾಜನಗರ: ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಜಿಲ್ಲಾಡಳಿತ ಸಜ್ಜು; 12,128 ವಿದ್ಯಾರ್ಥಿಗಳ ಭವಿಷ್ಯಕ್ಕೆ ಸಕಲ ಸಿದ್ಧತೆ
ಚಾಮರಾಜನಗರ: ಜಿಲ್ಲೆಯಲ್ಲಿ ಮಾರ್ಚ್ 18ರಿಂದ ಏಪ್ರಿಲ್ 2ರವರೆಗೆ ನಡೆಯಲಿರುವ ಎಸ್‌ಎಸ್‌ಎಲ್‌ಸಿ ಪರೀಕ್ಷೆಯನ್ನು ಸುಸೂತ್ರವಾಗಿ ನಡೆಸಲು ಜಿಲ್ಲಾಡಳಿತ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ ಸಂಪೂರ್ಣ ಸಜ್ಜಾಗಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು (CEO) ತಿಳಿಸಿದರು. ಸೋಮವಾರ (ಮಾ. 16) ಪರೀಕ್ಷಾ…

















