ಕೂಡ್ಲಿಗಿ: ಕಾರ್ಮಿಕ ವಿರೋಧಿ ನೀತಿ ಖಂಡಿಸಿ CITU ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ
ಕೂಡ್ಲಿಗಿ: ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಕಾರ್ಮಿಕ ವಿರೋಧಿ ನಿಲುವುಗಳನ್ನು ಖಂಡಿಸಿ ಹಾಗೂ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ, ಕಾರ್ಮಿಕ ಸಂಘಟನೆಗಳು ನೀಡಿದ್ದ ದೇಶವ್ಯಾಪಿ ಮುಷ್ಕರದ ಕರೆಗೆ ಓಗೊಟ್ಟು ವಿಜಯನಗರ ಜಿಲ್ಲೆಯ ಕೂಡ್ಲಿಗಿಯಲ್ಲಿ CITU ನೇತೃತ್ವದಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಯಿತು.…

















