ಅಕ್ಷರ ಜಾತ್ರೆಯ ನೆನಪಿಗೆ ‘ಕನ್ನಡ ಭವನ’: ಅದ್ಧೂರಿ ಶಂಕುಸ್ಥಾಪನೆ
ಮಂಡ್ಯ: ಜಿಲ್ಲೆಯಲ್ಲಿ ಯಶಸ್ವಿಯಾಗಿ ಜರುಗಿದ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸವಿನೆನಪನ್ನು ಶಾಶ್ವತವಾಗಿಸುವ ನಿಟ್ಟಿನಲ್ಲಿ, ನಗರದಲ್ಲಿ ನೂತನ ಕನ್ನಡ ಭವನ ನಿರ್ಮಾಣಕ್ಕೆ ಭವ್ಯ ಚಾಲನೆ ನೀಡಲಾಯಿತು. ದಿವ್ಯ ಸಾನಿಧ್ಯ ಮತ್ತು ಚಾಲನೆ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಪರಮಪೂಜ್ಯ…

















