ಕರ್ನಾಟಕದ ಕೈಗಾರಿಕಾ ಕ್ರಾಂತಿಗೆ ಮಾಸ್ಟರ್ ಪ್ಲಾನ್: ಸಚಿವರಾದ ಎಂ.ಬಿ. ಪಾಟೀಲ್ ಹಾಗೂ ಪ್ರಿಯಾಂಕ್ ಖರ್ಗೆ ಅವರಿಂದ ಜಂಟಿ ಸಭೆ
ಬೆಂಗಳೂರು: ರಾಜ್ಯದ ಆರ್ಥಿಕತೆಯನ್ನು ಮತ್ತಷ್ಟು ಬಲಪಡಿಸಲು ಮತ್ತು ಮುಂಬರುವ ಬಜೆಟ್ನಲ್ಲಿ ಕೈಗಾರಿಕಾ ಹಾಗೂ ತಾಂತ್ರಿಕ ವಲಯಕ್ಕೆ ವಿಶೇಷ ಒತ್ತು ನೀಡುವ ಕುರಿತು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ (IT-BT)…

















