ಜಮೀರ್ ಅಹ್ಮದ್ಗೆ ಐಟಿ ಸಂಕಷ್ಟ: ₹25 ಲಕ್ಷ ನಗದು ಹಂಚಿಕೆ ಪ್ರಕರಣದ ವಿರುದ್ಧ ಆದಾಯ ತೆರಿಗೆ ಇಲಾಖೆಗೆ ದೂರು
ಬಳ್ಳಾರಿ/ಬೆಂಗಳೂರು: ಬಳ್ಳಾರಿ ಬ್ಯಾನರ್ ಗಲಭೆಯಲ್ಲಿ ಮೃತಪಟ್ಟ ರಾಜಶೇಖರ್ ರೆಡ್ಡಿ ಅವರ ಕುಟುಂಬಕ್ಕೆ ಅಲ್ಪಸಂಖ್ಯಾತ ಕಲ್ಯಾಣ ಸಚಿವ ಬಿ.ಜೆಡ್. ಜಮೀರ್ ಅಹ್ಮದ್ ಖಾನ್ ಅವರು ನಿಯಮ ಬಾಹಿರವಾಗಿ ₹25 ಲಕ್ಷ ನಗದು ನೀಡಿದ್ದಾರೆ ಎಂದು ಬಿಜೆಪಿ ಗಂಭೀರ ಆರೋಪ ಮಾಡಿದೆ. ಈ ಸಂಬಂಧ…

















