ದೇವನಹಳ್ಳಿಯಲ್ಲಿ ಅಂಬೇಡ್ಕರ್ ಹಾಗೂ ಬಾಬು ಜಗಜೀವನ ರಾಂ ಜಯಂತಿ ಪೂರ್ವಭಾವಿ ಸಭೆ: ಏಪ್ರಿಲ್ 14ರೊಳಗೆ ಪ್ರತಿಮೆ ಲೋಕಾರ್ಪಣೆಗೆ ಸಚಿವ ಕೆ.ಹೆಚ್. ಮುನಿಯಪ್ಪ ಭರವಸೆ
ದೇವನಹಳ್ಳಿ: ದೇವನಹಳ್ಳಿ ತಾಲ್ಲೂಕಿನ ಜಿಲ್ಲಾಡಳಿತ ಭವನದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಮಹನೀಯರಾದ ಡಾ. ಬಿ.ಆರ್. ಅಂಬೇಡ್ಕರ್ ಹಾಗೂ ಡಾ. ಬಾಬು ಜಗಜೀವನ ರಾಂ ಅವರ ಜಯಂತಿ ಆಚರಣೆಯ ಕುರಿತು ಮಹತ್ವದ ಪೂರ್ವಭಾವಿ ಸಭೆ ಜರುಗಿತು. ಗೌರವ ನಮನ ಮತ್ತು ಸಮಾಜಮುಖಿ ಚಿಂತನೆ…

















