ದಾವಣಗೆರೆ ದಕ್ಷಿಣ ಉಪಚುನಾವಣೆ: ಕೆ.ಎಚ್. ಮುನಿಯಪ್ಪ ನೇತೃತ್ವದಲ್ಲಿ ಕಾಂಗ್ರೆಸ್ ಚುನಾವಣಾ ಪೂರ್ವಸಿದ್ಧತಾ ಸಭೆ
ದಾವಣಗೆರೆ: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷವು ತನ್ನ ಚುನಾವಣಾ ಚಟುವಟಿಕೆಗಳನ್ನು ತೀವ್ರಗೊಳಿಸಿದೆ. ಇಂದು ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ರಣದೀಪ್ ಸಿಂಗ್ ಸುರ್ಜೇವಾಲ ಅವರ ಮಾರ್ಗದರ್ಶನದಲ್ಲಿ, ಸಚಿವರಾದ ಕೆ.ಎಚ್. ಮುನಿಯಪ್ಪ ಅವರ ನೇತೃತ್ವದಲ್ಲಿ ಪ್ರಮುಖ ನಾಯಕರ ಮಹತ್ವದ…

















