ಮೈಸೂರಿನಲ್ಲಿ ಕೆಂಪೇಗೌಡರ ಪ್ರತಿಮೆ ಸ್ಥಾಪನೆ ಹಾಗೂ ಅನಧಿಕೃತ ಫ್ಲೆಕ್ಸ್ ತೆರವಿಗೆ ಆಗ್ರಹ: ಜಿಲ್ಲಾಧಿಕಾರಿಗಳಿಗೆ ಪ್ರತಾಪ್ ಸಿಂಹ ಮನವಿ
ಮೈಸೂರು: ನಗರದ ಸಾಂಸ್ಕೃತಿಕ ಕೇಂದ್ರವಾದ ಕಲಾಮಂದಿರದ ಪಕ್ಕದಲ್ಲಿ ನಾಡಪ್ರಭು ಶ್ರೀ ಕೆಂಪೇಗೌಡರ ಪ್ರತಿಮೆಯನ್ನು ಅನಾವರಣಗೊಳಿಸಲು ಅನುಮತಿ ನೀಡಬೇಕು ಹಾಗೂ ನಗರದಾದ್ಯಂತ ಇರುವ ಅನಧಿಕೃತ ಫ್ಲೆಕ್ಸ್ಗಳನ್ನು ತೆರವುಗೊಳಿಸಬೇಕು ಎಂದು ಆಗ್ರಹಿಸಿ ಮಾಜಿ ಸಂಸದ ಪ್ರತಾಪ್ ಸಿಂಹ ಅವರು ಮೈಸೂರು ಜಿಲ್ಲಾಧಿಕಾರಿ ಜಿ. ಲಕ್ಷ್ಮೀಕಾಂತ…

















