ಹೆಚ್.ಡಿ. ಕೋಟೆಯಲ್ಲಿ ಕಾಂಗ್ರೆಸ್ ಶಕ್ತಿ ಪ್ರದರ್ಶನ: ಸಿದ್ದರಾಮಯ್ಯನವರ ಕಾರ್ಯಕ್ರಮಕ್ಕೆ ಅನಿಲ್ ಚಿಕ್ಕಮಾದು ಪೂರ್ವಭಾವಿ ಸಭೆ
ಹೆಚ್.ಡಿ. ಕೋಟೆ: ತಾಲ್ಲೂಕಿನ ಡಾ. ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಜಿಲ್ಲಾ ಗ್ರಾಮಾಂತರ ಕಾಂಗ್ರೆಸ್ ಸಮಿತಿ, ಹೆಚ್.ಡಿ. ಕೋಟೆ ಹಾಗೂ ಸರಗೂರು ಬ್ಲಾಕ್ ಕಾಂಗ್ರೆಸ್ ಸಮಿತಿಗಳ ಸಂಯುಕ್ತ ಆಶ್ರಯದಲ್ಲಿ ವಿವಿಧ ಪ್ರಮುಖ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ಹೆಚ್.ಡಿ. ಕೋಟೆ ಶಾಸಕ ಅನಿಲ್…

















