ಯುವಜನತೆ ಮಾದಕ ದ್ರವ್ಯದ ದಾಸರಾಗಬೇಡಿ: ಮಡಿಕೇರಿಯಲ್ಲಿ ಎಸ್ಪಿ ಅವರಿಂದ ವಿದ್ಯಾರ್ಥಿಗಳಿಗೆ ಕಿವಿಮಾತು
ಮಡಿಕೇರಿ: ಮಾದಕ ದ್ರವ್ಯ ಮುಕ್ತ ಸಮಾಜ ನಿರ್ಮಾಣ ಮಾಡುವ ನಿಟ್ಟಿನಲ್ಲಿ ಕೊಡಗು ಜಿಲ್ಲಾ ಪೊಲೀಸ್ ಇಲಾಖೆ ಹಾಗೂ ವಾರ್ತಾ ಇಲಾಖೆಯ ಸಹಯೋಗದೊಂದಿಗೆ ನಗರದ ಸರ್ಕಾರಿ ಜ್ಯೂನಿಯರ್ ಕಾಲೇಜಿನಲ್ಲಿ ಇಂದು ವಿಶೇಷ ಜಾಗೃತಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಕೊಡಗು…

















