ದರ್ಶನ್ ಪತ್ನಿ ವಿಜಯಲಕ್ಷ್ಮೀ ವಿರುದ್ಧ ಅವಾಚ್ಯ ಪದ ಬಳಕೆ: ಇಬ್ಬರು ಇಂಜಿನಿಯರ್‌ಗಳ ಬಂಧನ
ಬೆಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ಅಶ್ಲೀಲ ಹಾಗೂ ಅವಹೇಳನಕಾರಿ ಸಂದೇಶಗಳನ್ನು ಪ್ರಕಟಿಸಿ, ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್ ಪತ್ನಿ ವಿಜಯಲಕ್ಷ್ಮೀ ಅವರಿಗೆ ಅವಾಚ್ಯ ಪದಗಳಿಂದ ನಿಂದನೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸೈಬರ್ ಪೊಲೀಸರು ತನಿಖೆಯಲ್ಲಿ ಮಹತ್ವದ ಯಶಸ್ಸು ಸಾಧಿಸಿದ್ದಾರೆ. ಈ…
















