ಅಸ್ಸಾಂನ ಪವಿತ್ರ ಕಾಮಾಕ್ಯ ದೇವಿಯ ಸನ್ನಿಧಿಯಲ್ಲಿ ಡಿ.ಕೆ. ಶಿವಕುಮಾರ್ ಹಾಗೂ ಪ್ರಿಯಾಂಕಾ ಗಾಂಧಿ: ನಾಡಿನ ಕ್ಷೇಮಕ್ಕಾಗಿ ವಿಶೇಷ ಪ್ರಾರ್ಥನೆ
ಗುವಾಹಟಿ: ಅಸ್ಸಾಂನ ಗುವಾಹಟಿಯ ನೀಲಾಚಲ ಬೆಟ್ಟದಲ್ಲಿರುವ ಪ್ರಸಿದ್ಧ ಶಕ್ತಿಪೀಠ ಕಾಮಾಕ್ಯ ದೇವಿ ದೇವಾಲಯಕ್ಕೆ ಇಂದು ಕರ್ನಾಟಕದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಎಐಸಿಸಿ ಪ್ರಧಾನ ಕಾರ್ಯದರ್ಶಿ ಶ್ರೀಮತಿ ಪ್ರಿಯಾಂಕಾ ಗಾಂಧಿ ಅವರೊಂದಿಗೆ ಭೇಟಿ ನೀಡಿ ದರ್ಶನ ಪಡೆದರು. ದೇವಿಯ ದಿವ್ಯಾನುಗ್ರಹ ಮತ್ತು…

















