ಬಳ್ಳಾರಿ ಬ್ಯಾನರ್ ಗಲಭೆ: “ತಪ್ಪು ಯಾರೇ ಮಾಡಿದ್ದರೂ ಕಾನೂನು ಶಿಕ್ಷೆ ನೀಡಲಿದೆ” – ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ
ಬಳ್ಳಾರಿ: ನಗರದಲ್ಲಿ ಮಹರ್ಷಿ ವಾಲ್ಮೀಕಿ ಪುತ್ಥಳಿ ಸ್ವಾಗತದ ಬ್ಯಾನರ್ ತೆರವುಗೊಳಿಸುವ ವಿಚಾರದಲ್ಲಿ ನಡೆದ ಅಹಿತಕರ ಘಟನೆ ಹಾಗೂ ಕಾಂಗ್ರೆಸ್ ಕಾರ್ಯಕರ್ತನ ಸಾವಿನ ಪ್ರಕರಣವನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. “ತಪ್ಪು ಯಾರೇ ಮಾಡಿದ್ದರೂ ಕಾನೂನು ತನ್ನ ಕ್ರಮ ಕೈಗೊಳ್ಳಲಿದೆ” ಎಂದು ಉಪಮುಖ್ಯಮಂತ್ರಿ…

















