ನಿಯಮ ಮೀರಿ ಕಾರ್ಯನಿರ್ವಹಿಸುವ ಕ್ರಷರ್ಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮ; ಜಿಲ್ಲಾಧಿಕಾರಿಗಳ ಎಚ್ಚರಿಕೆ
ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಗಣಿಗಾರಿಕೆ ಮತ್ತು ಕಲ್ಲು ಪುಡಿ ಮಾಡುವ ಘಟಕಗಳಿಂದ (Stone Crushers) ಸಾರ್ವಜನಿಕರಿಗೆ ಆಗುತ್ತಿರುವ ತೊಂದರೆಗಳನ್ನು ಗಂಭೀರವಾಗಿ ಪರಿಗಣಿಸಿರುವ ಜಿಲ್ಲಾಧಿಕಾರಿಗಳು, ನಿಯಮಬಾಹಿರ ಚಟುವಟಿಕೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಇಂದು ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ನಡೆದ ಜಿಲ್ಲಾ ಟಾಸ್ಕ್…

















