ಬಿಜಿಎಸ್ ಅಂತಾರಾಷ್ಟ್ರೀಯ ವಸತಿ ಶಾಲೆಯ ರಜತ ಮಹೋತ್ಸವ ಹಾಗೂ ಶ್ರೀ ಪ್ರಕಾಶನಾಥ ಸ್ವಾಮೀಜಿಗಳ ಷಷ್ಠಿಪೂರ್ತಿ ಸಂಭ್ರಮ
ಬೆಂಗಳೂರು: ರಾಜಧಾನಿಯ ಪ್ರತಿಷ್ಠಿತ ಬಿಜಿಎಸ್ (BGS) ಅಂತಾರಾಷ್ಟ್ರೀಯ ವಸತಿ ಶಾಲೆಯ ರಜತ ಮಹೋತ್ಸವ ಹಾಗೂ ಬಿಜಿಎಸ್ ಮತ್ತು ಎಸ್‌ಜೆಬಿ ಸಮೂಹ ಸಂಸ್ಥೆಗಳ ಅಧ್ಯಕ್ಷರಾದ ಪೂಜ್ಯ ಶ್ರೀ ಡಾ. ಪ್ರಕಾಶನಾಥ ಸ್ವಾಮೀಜಿಗಳ ಷಷ್ಠಿಪೂರ್ತಿ ಸಮಾರಂಭವು ಇಂದು ಬೆಂಗಳೂರಿನಲ್ಲಿ ಅತ್ಯಂತ ವೈಭವದಿಂದ ನೆರವೇರಿತು. ಶ್ರೀ…

















