ರಾಜ್ಯ ಸರ್ಕಾರಕ್ಕೆ ಕ್ರೆಡಲ್‌ನಿಂದ ಭರ್ಜರಿ ಲಾಭಾಂಶ: ಸಿಎಂ ಪರಿಹಾರ ನಿಧಿಗೆ 5 ಕೋಟಿ ರೂ. ದೇಣಿಗೆ
ಬೆಂಗಳೂರು: ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಯಮಿತವು (KREDL) 2024-25ನೇ ಸಾಲಿನಲ್ಲಿ ಭರ್ಜರಿ ಸಾಧನೆ ಮಾಡಿದ್ದು, ಸರ್ಕಾರಕ್ಕೆ ಕೋಟ್ಯಂತರ ರೂಪಾಯಿ ಲಾಭಾಂಶವನ್ನು ಹಸ್ತಾಂತರಿಸಿದೆ. ಗುರುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಇಂಧನ ಸಚಿವ ಕೆ.ಜೆ. ಜಾರ್ಜ್ ಅವರು ಲಾಭಾಂಶದ ಚೆಕ್ ಅನ್ನು ಹಸ್ತಾಂತರಿಸಿದರು.…

















