ನಂಜನಗೂಡು: ಮಡಿವಾಳ ಮಾಚೀದೇವರ ತತ್ವಗಳು ಸಮಾಜಕ್ಕೆ ದಾರಿದೀಪ – ಶಾಸಕ ದರ್ಶನ್ ಧ್ರುವನಾರಾಯಣ
ನಂಜನಗೂಡು: ತಾಲೂಕು ಆಡಳಿತ ಹಾಗೂ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ನಗರದ ಪ್ರಸಿದ್ಧ ಶ್ರೀ ಶ್ರೀಕಂಠೇಶ್ವರ ದೇವಸ್ಥಾನದ ಆವರಣದಲ್ಲಿ ವೀರಗಣಾಚಾರಿ, ಶಿವಶರಣ ಶ್ರೀ ಮಡಿವಾಳ ಮಾಚೀದೇವರ ಜಯಂತಿಯನ್ನು ಅತ್ಯಂತ ಶ್ರದ್ಧಾಭಕ್ತಿಗಳಿಂದ ಆಚರಿಸಲಾಯಿತು. ಕಾರ್ಯಕ್ರಮವನ್ನು ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿದ ಶಾಸಕ…

















