ಮಂಜೇಶ್ವರದಲ್ಲಿ ಯುಡಿಎಫ್ ಅಭ್ಯರ್ಥಿ ಅಶ್ರಫ್ ಪರ ಮುಖ್ಯಮಂತ್ರಿ ಸಿದ್ದರಾಮಯ್ಯ ಅಬ್ಬರದ ಪ್ರಚಾರ
ಕಾಸರಗೋಡು: “ಕೇರಳದ ಗಡಿಭಾಗದ ಕನ್ನಡಿಗರ ನಾಡು ಮಂಜೇಶ್ವರದ ಸರ್ವತೋಮುಖ ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿತ ಯುಡಿಎಫ್ ಅಭ್ಯರ್ಥಿಗಳನ್ನು ಗೆಲ್ಲಿಸುವುದು ಇಂದಿನ ಅಗತ್ಯವಾಗಿದೆ” ಎಂದು ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು. ಕಾಸರಗೋಡು ಜಿಲ್ಲೆಯ ಮಂಜೇಶ್ವರದಲ್ಲಿ ಆಯೋಜಿಸಲಾಗಿದ್ದ ಬೃಹತ್ ಚುನಾವಣಾ ಪ್ರಚಾರ ಸಭೆಯಲ್ಲಿ…

















