ವಡೋದರಾದಲ್ಲಿ ಭಾರತಕ್ಕೆ ‘ವಿರಾಟ್’ ಜಯ: ಕಿವೀಸ್ ವಿರುದ್ಧ ಮೊದಲ ಏಕದಿನ ಪಂದ್ಯದಲ್ಲಿ ರೋಚಕ ಗೆಲುವು!
ವಡೋದರಾ: ಆತಿಥೇಯ ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಮೂರು ಪಂದ್ಯಗಳ ಏಕದಿನ ಸರಣಿಯ ಮೊದಲ ಹಣಾಹಣಿಯಲ್ಲಿ ಟೀಮ್ ಇಂಡಿಯಾ 4 ವಿಕೆಟ್‌ಗಳ ಭರ್ಜರಿ ಜಯ ದಾಖಲಿಸಿದೆ. ವಿರಾಟ್ ಕೊಹ್ಲಿ ಅವರ ಆಕರ್ಷಕ ಬ್ಯಾಟಿಂಗ್ ಹಾಗೂ ಕೆ.ಎಲ್. ರಾಹುಲ್-ಹರ್ಷಿತ್ ರಾಣಾ ಅವರ ಸಮಯೋಚಿತ…

















