ಗುಂಡ್ಲುಪೇಟೆ: ಏಪ್ರಿಲ್ 21ರಂದು ಸಿಎಂ, ಡಿಸಿಎಂ ಭೇಟಿ; 475 ಕೋಟಿ ರೂ. ಯೋಜನೆಗೆ ಶಂಕುಸ್ಥಾಪನೆ – ಶಾಸಕ ಗಣೇಶ್ ಪ್ರಸಾದ್ ನೇತೃತ್ವದಲ್ಲಿ ಪೂರ್ವಸಿದ್ಧತಾ ಸಭೆ
ಗುಂಡ್ಲುಪೇಟೆ: ಪಟ್ಟಣಕ್ಕೆ ಏಪ್ರಿಲ್ 21ರಂದು ರಾಜ್ಯದ ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ಹಾಗೂ ಉಪಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ್ ಅವರು ಆಗಮಿಸುತ್ತಿರುವ ಹಿನ್ನೆಲೆಯಲ್ಲಿ, ಇಂದು ಪಟ್ಟಣದ ಶ್ರೀ ಬಸವೇಶ್ವರ ಕಮ್ಯುನಿಟಿ ಹಾಲ್ನಲ್ಲಿ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರ ಬೃಹತ್ ಪೂರ್ವಸಿದ್ಧತಾ ಸಭೆ ನಡೆಸಲಾಯಿತು. ₹475…

















