ಬೆಂಗಳೂರಿನಲ್ಲಿ ₹4,000 ಕೋಟಿ ವೆಚ್ಚದ ಬೃಹತ್ ಚಾರಿಟೇಬಲ್ ಆಸ್ಪತ್ರೆ: ಅಜೀಂ ಪ್ರೇಮ್ಜಿ ಫೌಂಡೇಶನ್ ಜೊತೆ ಸರ್ಕಾರ ಐತಿಹಾಸಿಕ ಒಪ್ಪಂದ
ಬೆಂಗಳೂರು: ರಾಜ್ಯದ ಆರೋಗ್ಯ ಕ್ಷೇತ್ರದಲ್ಲಿ ಹೊಸ ಕ್ರಾಂತಿಗೆ ಮುನ್ನುಡಿ ಬರೆಯಲಾಗಿದ್ದು, ಬೆಂಗಳೂರಿನಲ್ಲಿ ಸಾವಿರ ಹಾಸಿಗೆಗಳ ಬೃಹತ್ ಚಾರಿಟೇಬಲ್ ಸೂಪರ್ ಸ್ಪೆಷಾಲಿಟಿ ಹಾಗೂ ಮಾನವ ಬಹು ಅಂಗಾಂಗ ಕಸಿ ಆಸ್ಪತ್ರೆ ನಿರ್ಮಾಣವಾಗಲಿದೆ. ಈ ಮಹತ್ವಾಕಾಂಕ್ಷಿ ಯೋಜನೆಗಾಗಿ ಅಜೀಂ ಪ್ರೇಮ್ಜಿ ಪ್ರತಿಷ್ಠಾನವು ಮುಂದಿನ ಐದು…

















