ಬಿಡಿಎ ಸಿಬ್ಬಂದಿ ಪಾರದರ್ಶಕತೆಯಿಂದ ಕೆಲಸ ಮಾಡಿ, ಏಜೆಂಟ್ಗಳ ಹಾವಳಿಗೆ ಬ್ರೇಕ್ ಹಾಕಿ: ಡಿ.ಕೆ. ಶಿವಕುಮಾರ್ ಸೂಚನೆ
ಬೆಂಗಳೂರು: “ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ (ಬಿಡಿಎ) ಕಚೇರಿಗೆ ಬರುವವರು ಹೆಚ್ಚಾಗಿ ನೊಂದವರೇ ಆಗಿರುತ್ತಾರೆ. ಅವರ ನೋವಿಗೆ ಸ್ಪಂದಿಸುವುದು ನಿಮ್ಮ ಕರ್ತವ್ಯ. ಬಿಡಿಎ ಸಿಬ್ಬಂದಿ ಪೂರ್ಣ ಪ್ರಮಾಣದ ಪಾರದರ್ಶಕತೆಯಿಂದ ಕಾರ್ಯನಿರ್ವಹಿಸಬೇಕು,” ಎಂದು ಉಪಮುಖ್ಯಮಂತ್ರಿ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿ.ಕೆ. ಶಿವಕುಮಾರ್ ಅವರು…

















