ಅಕ್ರಮ ವಲಸಿಗರಿಗೆ ಸರ್ಕಾರಿ ಜಾಗ ನೀಡಬೇಡಿ – ಆರ್.ಅಶೋಕ
‘ಬಾಂಗ್ಲಾದೇಶದಿಂದ ಅಕ್ರಮವಾಗಿ ವಲಸೆ ಬಂದಿದ್ದ ಮುಸ್ಲಿಮರಿಗೆ ಕಾಂಗ್ರೆಸ್ ನಾಯಕರೇ ಕೋಗಿಲು ಗ್ರಾಮದಲ್ಲಿ ಮನೆ ಮಾಡಿಕೊಟ್ಟಿದ್ದರು. ಈಗ ರಾಜ್ಯ ಸರ್ಕಾರವೇ ಮನೆ ನಿರ್ಮಿಸಿಕೊಡಲು ಮುಂದಾಗಿದೆ’ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್.ಅಶೋಕ ಆರೋಪಿಸಿದರು. ವಿಧಾನಸಭೆಯಲ್ಲಿ ಮಂಗಳವಾರ ಅವರು, ‘ಕೋಗಿಲು ಗ್ರಾಮದ ಈ…

















