ರಾಯಚೂರು: 224 ಸಣ್ಣ ರೈತರ ಬಾಳಿಗೆ ‘ನೀರಾವರಿ’ ಆಸರೆ; ಬೋರ್‌ವೆಲ್ ಹಾಗೂ ಪಂಪ್‌ಸೆಟ್ ವಿತರಣೆ
ರಾಯಚೂರು: ಜಿಲ್ಲೆಯ ರೈತರ ಆರ್ಥಿಕ ಸಬಲೀಕರಣ ಮತ್ತು ಕೃಷಿ ಚಟುವಟಿಕೆಗಳಿಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ, ರಾಯಚೂರು ನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ 14 ಹಳ್ಳಿಗಳ ಆಯ್ದ ರೈತರಿಗೆ ಇಂದು ಅತ್ಯಾಧುನಿಕ ನೀರಾವರಿ ಪರಿಕರಗಳನ್ನು ವಿತರಿಸಲಾಯಿತು. ಸಣ್ಣ ನೀರಾವರಿ ಇಲಾಖೆಯ ವತಿಯಿಂದ ಹಮ್ಮಿಕೊಳ್ಳಲಾಗಿದ್ದ…

















