ನಿರಪರಾಧಿಗೆ ಶಿಕ್ಷೆಯಾಗದಂತೆ ನ್ಯಾಯ ಒದಗಿಸುವುದು ನಮ್ಮ ಆದ್ಯತೆ: ಸಿಎಂ ಸಿದ್ದರಾಮಯ್ಯ
ಬೆಂಗಳೂರು: “ಅಸಮಾನತೆಯಿಂದ ಕೂಡಿರುವ ಸಮಾಜದಲ್ಲಿ ಬಡವ-ಬಲ್ಲಿದ ಎನ್ನದೆ ಪ್ರತಿಯೊಬ್ಬರಿಗೂ ಸಮಾನ ನ್ಯಾಯ ಒದಗಿಸುವುದು ನಮ್ಮೆಲ್ಲರ ಕರ್ತವ್ಯ. ನೂರು ಅಪರಾಧಿಗಳು ಶಿಕ್ಷೆಯಿಂದ ತಪ್ಪಿಸಿಕೊಂಡರೂ ಒಬ್ಬ ನಿರಪರಾಧಿಗೆ ಶಿಕ್ಷೆಯಾಗಬಾರದು ಎನ್ನುವ ತತ್ವದಡಿ ನಮ್ಮ ನ್ಯಾಯಾಂಗ ವ್ಯವಸ್ಥೆ ಕೆಲಸ ಮಾಡಬೇಕು,” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು…

















