ಬಂಡೀಪುರದಲ್ಲಿ ಹೊಸ ವರ್ಷಾಚರಣೆ ನಿಷೇಧ: ಅರಣ್ಯ ಇಲಾಖೆಯಿಂದ ಹೈ ಅಲರ್ಟ್.
ಚಾಮರಾಜನಗರ, ಡಿ.೩೦: ಕರ್ನಾಟಕದ ಪ್ರಸಿದ್ಧ ವನ್ಯಜೀವಿಧಾಮಗಳಲ್ಲಿ ಒಂದಾದ ಬಂಡೀಪುರ ರಾಷ್ಟ್ರೀಯ ಅಭಯಾರಣ್ಯದಲ್ಲಿ ನೂತನ ವರ್ಷಾಚರಣೆಗೆ ಕಡಿವಾಣ ಹಾಕಲಾಗಿದೆ. ಈ ಬಾರಿ ವಾಸ್ತವ್ಯದ ಜತೆಗೆ ಸಫಾರಿಗೂ ಕೂಡ ತಡೆ ಬಿದ್ದಿದೆ. ಹೀಗಾಗಿ ವನ್ಯಜೀವಿ ಪ್ರಿಯರಿಗೆ ವನ್ಯಪ್ರಾಣಿಗಳನ್ನು ಕಣ್ತುಂಬಿಕೊಳ್ಳುವ ಅವಕಾಶ ತಾತ್ಕಾಲಿಕವಾಗಿ ಇಲ್ಲ. ಹೊಸ ವರ್ಷಾಚರಣೆ…

















