ಕೊಡಗು ಜಿಲ್ಲಾ ಪೊಲೀಸ್ ಕಚೇರಿಯಲ್ಲಿ ಐಜಿಪಿ ಡಾ. ಎಂ.ಬಿ. ಬೋರಲಿಂಗಯ್ಯ ಅವಲೋಕನ ಸಭೆ: ಕಾನೂನು ಸುವ್ಯವಸ್ಥೆ ಕುರಿತು ಕಟ್ಟುನಿಟ್ಟಿನ ಸೂಚನೆ
ಮಡಿಕೇರಿ: ದಕ್ಷಿಣ ವಲಯದ ಆರಕ್ಷಕ ಮಹಾ ನಿರೀಕ್ಷಕರಾದ (IGP) ಡಾ. ಎಂ.ಬಿ. ಬೋರಲಿಂಗಯ್ಯ, ಐಪಿಎಸ್ ಅವರು ಇಂದು ಕೊಡಗು ಜಿಲ್ಲಾ ಪೊಲೀಸ್ ಕಚೇರಿಗೆ ಭೇಟಿ ನೀಡಿ, ಜಿಲ್ಲೆಯ ಅಪರಾಧ ಪ್ರಕರಣಗಳು ಹಾಗೂ ಕಾನೂನು ಸುವ್ಯವಸ್ಥೆಯ ಕುರಿತು ಸುದೀರ್ಘ ಅವಲೋಕನ ಸಭೆ ನಡೆಸಿದರು.…

















